• ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ?

  • 2024/10/03
  • 再生時間: 6 分
  • ポッドキャスト

ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ?

  • サマリー

  • ನಮಗೆ ಕೆಟ್ಟದ್ದನ್ನು ಮಾಡುವವರು ಇವರೇ ಅಂತ ಚೆನ್ನಾಗಿ ಗೊತ್ತಾದ ನಂತರವೂ, ಅವರ ಜೊತೆ ಬದುಕುವುದು ಅಥವಾ ಅವರ ಜೊತೆಗೂಡಿ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಪ್ರಶ್ನೆ ನ್ಯಾಯಸಮ್ಮತವಾಗಿಯೇ ಕಾಣುತ್ತದೆಯಾದರೂ, ಈ ಪ್ರಶ್ನೆಗೆ ಸದ್ಗುರುಗಳ ಉತ್ತರ ಬೇರೆಯದ್ದೇ ಕೋನದಿಂದ ಕೂಡಿದ್ದು, ನೈಜ ವಾಸ್ತವತೆಯನ್ನು ನಮ್ಮ ಮುಂದಿಡುತ್ತದೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
activate_samplebutton_t1

あらすじ・解説

ನಮಗೆ ಕೆಟ್ಟದ್ದನ್ನು ಮಾಡುವವರು ಇವರೇ ಅಂತ ಚೆನ್ನಾಗಿ ಗೊತ್ತಾದ ನಂತರವೂ, ಅವರ ಜೊತೆ ಬದುಕುವುದು ಅಥವಾ ಅವರ ಜೊತೆಗೂಡಿ ಕೆಲಸ ಮಾಡುವುದು ಹೇಗೆ ಸಾಧ್ಯ? ಈ ಪ್ರಶ್ನೆ ನ್ಯಾಯಸಮ್ಮತವಾಗಿಯೇ ಕಾಣುತ್ತದೆಯಾದರೂ, ಈ ಪ್ರಶ್ನೆಗೆ ಸದ್ಗುರುಗಳ ಉತ್ತರ ಬೇರೆಯದ್ದೇ ಕೋನದಿಂದ ಕೂಡಿದ್ದು, ನೈಜ ವಾಸ್ತವತೆಯನ್ನು ನಮ್ಮ ಮುಂದಿಡುತ್ತದೆ. ಸದ್ಗುರುಗಳ ಅಧಿಕೃತ ಕನ್ನಡ ಯೂಟ್ಯೂಬ್ ಚ್ಯಾನಲ್ : https://www.youtube.com/@SadhguruKannada ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices

ಕೆಟ್ಟ ಜನಗಳ ಮಧ್ಯೆ ಬದುಕೋದು ಹೇಗೆ?に寄せられたリスナーの声

カスタマーレビュー:以下のタブを選択することで、他のサイトのレビューをご覧になれます。