• ಸದ್ಗುರು ಕನ್ನಡ Sadhguru Kannada

  • 著者: Sadhguru Kannada
  • ポッドキャスト

ಸದ್ಗುರು ಕನ್ನಡ Sadhguru Kannada

著者: Sadhguru Kannada
  • サマリー

  • ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
    続きを読む 一部表示

あらすじ・解説

ಈಶ ಫೌಂಡೇಶನ್‌ನ ಸಂಸ್ಥಾಪಕರಾದ ಸದ್ಗುರುಗಳು ಯೋಗಿ, ದಾರ್ಶನಿಕ ಹಾಗೂ ಆಧ್ಯಾತ್ಮಿಕ ಗುರುಗಳು. ಗಹನತೆ ಮತ್ತು ವಾಸ್ತವಿಕತೆಯ ಅದ್ಭುತ ಮಿಶ್ರಣವಾದ ಅವರ ಜೀವನ ಮತ್ತು ಕಾರ್ಯವು, ಆಂತರಿಕ ವಿಜ್ಞಾನ ಕೇವಲ ಗತಕಾಲದ ನಿಗೂಢ ತತ್ತ್ವಶಾಸ್ತ್ರಗಳಲ್ಲ, ಆದರೆ ನಮ್ಮ ಕಾಲಕ್ಕೆ ಅತ್ಯಗತ್ಯವಾಗಿ ಪ್ರಸ್ತುತವಾಗಿರುವ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
エピソード
  • ಈ ಗುರು ಶಿವಲಿಂಗದ ಮೇಲೆ ಕಾಲಿಟ್ಟಿದ್ದು ಏಕೆ?
    2025/02/18
    ಮಹಾರಾಷ್ಟ್ರದಲ್ಲಿದ್ದ ಹೆಸರಾಂತ ಸಂತ ಮತ್ತು ಮಹಾನ್ ಭಕ್ತನಾಗಿದ್ದ ನಾಮದೇವನು ತನ್ನ ಗುರುವನ್ನು ಭೇಟಿಯಾದ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಜೊತೆಗೆ ಜೀವನದ ಪ್ರತಿಕ್ಷಣವೂ ದೈವಿಕತೆಯನ್ನು ಅನುಭವಿಸಲು ಪ್ರಾಣಪ್ರತಿಷ್ಠಿತ ಸ್ಥಳಗಳಲ್ಲಿ ನೆಲೆಸುವುದರ ಮಹತ್ವವನ್ನು ತಿಳಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
  • ಕುಂಭಮೇಳದ ಹಿಂದಿರುವ ವಿಜ್ಞಾನ ಮತ್ತು ಅದರ ಮಹತ್ವ
    2025/02/13
    ಜಗತ್ತಿನ ಅತಿದೊಡ್ಡ ಆಧ್ಯಾತ್ಮಿಕ ಮೇಳವಾದ ಮಹಾಕುಂಭದ ಹಿಂದಿರುವ ವಿಜ್ಞಾನ ಮತ್ತು ಅದರ ಮಹತ್ವವನ್ನು ವಿವರಿಸುತ್ತಾ ಸದ್ಗುರುಗಳು, ಸಾಧಕರು ತಮ್ಮ ಆಧ್ಯಾತ್ಮಿಕ ಬೆಳವಣಿಗೆಯನ್ನು ವರ್ಧಿಸಲು ಹೇಗೆ ಇದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    11 分
  • ನೈವೇದ್ಯ ಅರ್ಪಿಸುವ ಉದ್ದೇಶ
    2025/02/11
    ನೈವೇದ್ಯ ಅರ್ಪಿಸುವ ಉದ್ದೇಶ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
activate_buybox_copy_target_t1

ಸದ್ಗುರು ಕನ್ನಡ Sadhguru Kannadaに寄せられたリスナーの声

カスタマーレビュー:以下のタブを選択することで、他のサイトのレビューをご覧になれます。