エピソード

  • ಈ ಗುರು ಶಿವಲಿಂಗದ ಮೇಲೆ ಕಾಲಿಟ್ಟಿದ್ದು ಏಕೆ?
    2025/02/18
    ಮಹಾರಾಷ್ಟ್ರದಲ್ಲಿದ್ದ ಹೆಸರಾಂತ ಸಂತ ಮತ್ತು ಮಹಾನ್ ಭಕ್ತನಾಗಿದ್ದ ನಾಮದೇವನು ತನ್ನ ಗುರುವನ್ನು ಭೇಟಿಯಾದ ಕಥೆಯನ್ನು ಸದ್ಗುರುಗಳು ವಿವರಿಸುತ್ತಾರೆ. ಜೊತೆಗೆ ಜೀವನದ ಪ್ರತಿಕ್ಷಣವೂ ದೈವಿಕತೆಯನ್ನು ಅನುಭವಿಸಲು ಪ್ರಾಣಪ್ರತಿಷ್ಠಿತ ಸ್ಥಳಗಳಲ್ಲಿ ನೆಲೆಸುವುದರ ಮಹತ್ವವನ್ನು ತಿಳಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
  • ಕುಂಭಮೇಳದ ಹಿಂದಿರುವ ವಿಜ್ಞಾನ ಮತ್ತು ಅದರ ಮಹತ್ವ
    2025/02/13
    ಜಗತ್ತಿನ ಅತಿದೊಡ್ಡ ಆಧ್ಯಾತ್ಮಿಕ ಮೇಳವಾದ ಮಹಾಕುಂಭದ ಹಿಂದಿರುವ ವಿಜ್ಞಾನ ಮತ್ತು ಅದರ ಮಹತ್ವವನ್ನು ವಿವರಿಸುತ್ತಾ ಸದ್ಗುರುಗಳು, ಸಾಧಕರು ತಮ್ಮ ಆಧ್ಯಾತ್ಮಿಕ ಬೆಳವಣಿಗೆಯನ್ನು ವರ್ಧಿಸಲು ಹೇಗೆ ಇದರ ಲಾಭವನ್ನು ಪಡೆದುಕೊಳ್ಳಬಹುದು ಎಂದು ತಿಳಿಸಿಕೊಡುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    11 分
  • ನೈವೇದ್ಯ ಅರ್ಪಿಸುವ ಉದ್ದೇಶ
    2025/02/11
    ನೈವೇದ್ಯ ಅರ್ಪಿಸುವ ಉದ್ದೇಶ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    9 分
  • ಶಿವಪೂಜೆಗೆ ಸೋಮವಾರ ಏಕೆ ಪ್ರಶಸ್ತ?
    2025/02/08
    ಶಿವಭಕ್ತರು ಸೋಮವಾರದಂದು ಶಿವನನ್ನು ಪೂಜಿಸುವ ವಿಶೇಷತೆ, ಶಕ್ತಿಯುತವಾಗಿ ಪ್ರತಿಷ್ಠಾಪಿಸಲ್ಪಟ್ಟ ಲಿಂಗಗಳಿಗೂ ಮತ್ತು ಸೋಮವಾರಕ್ಕೂ ಇರುವ ಸಂಬಂಧ ಮತ್ತು ಸೌರವ್ಯೂಹದೊಂದಿಗೆ ಅವುಗಳ ಸಂಬಂಧದ ಬಗ್ಗೆ ಸದ್ಗುರುಗಳು ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    5 分
  • ಲೈಂಗಿಕತೆ ದೈವತ್ವಕ್ಕೆ ದಾರಿಯಾಗಹುದಾ?
    2025/02/06
    ‘ನಮ್ಮ ಪರಮಸ್ವರೂಪವನ್ನು ಅರಿಯಲು ಲೈಂಗಿಕತೆಯನ್ನು ಒಂದು ಮಾರ್ಗವಾಗಿಸಿಕೊಳ್ಳಬಹುದೇ?’ ಎನ್ನುವ ಪ್ರಶ್ನೆಗೆ ಉತ್ತರಿಸುತ್ತಾ ಸದ್ಗುರುಗಳು ಲೈಂಗಿಕತೆಯ ನಿಜ ಸ್ವರೂಪದ ಬಗ್ಗೆ ಕೆಲವು ಒಳನೋಟಗಳನ್ನು ಹಂಚಿಕೊಳ್ಳುತ್ತಾರೆ. ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    10 分
  • ಧ್ಯಾನ ಮಾಡಲು ಸಾಧ್ಯವಾಗದೇ ಇರಲು ಅತಿ ದೊಡ್ಡ ಕಾರಣ
    2025/02/04
    ಧ್ಯಾನ ಮಾಡಲು ಸಾಧ್ಯವಾಗದೇ ಇರಲು ಅತಿ ದೊಡ್ಡ ಕಾರಣ ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ನನ್ನ ಅಮ್ಮ - ಸದ್ಗುರು ಹೃದಯ ತುಂಬಿ ಹಂಚಿಕೊಂಡ ಕ್ಷಣಗಳು
    2025/01/30
    ಸದ್ಗುರುಗಳು ತಮ್ಮ ತಾಯಿಯ ಕುರಿತು ಮಾತನಾಡುತ್ತಾ, ಅವರು ಕುಟುಂಬದವರ ಬಗ್ಗೆ ತಮಗಿದ್ದ ಪ್ರೀತಿಯನ್ನು ಹೇಗೆ ಸಣ್ಣ ಸಣ್ಣ ಸಂಗತಿಗಳ ಮೂಲಕ ವ್ಯಕ್ತಪಡಿಸುತ್ತಿದ್ದರು ಎಂದು ತಿಳಿಸುತ್ತಾರೆ. ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    6 分
  • ಧ್ಯಾನ ಮಾಡುವುದರಿಂದ ಸಿಗುವ ಪ್ರಯೋಜನಗಳು ಏನು?
    2025/01/28
    ಕೆಲವರು ಸಂತೋಷದ ಹುಡುಕಾಟದಲ್ಲಿ ಧ್ಯಾನ ಮಾಡುತ್ತಾರೆ. ಕೆಲವರು ಏಕಾಗ್ರತೆಗಾಗಿ ಮಾಡುತ್ತಾರೆ. ಅನೇಕರು ಅನೇಕ ವಿಷಯಗಳಿಗಾಗಿ ಮಾಡುತ್ತಾರೆ. ಆದರೆ ಧ್ಯಾನದ ನಿಜವಾದ ಉದ್ದೇಶ ಏನು? ಸದ್ಗುರು ಕನ್ನಡ ಅಧಿಕೃತ ಫೇಸ್‍ಬುಕ್ ಚಾನಲ್‍: https://www.facebook.com/SadhguruKannada ಸದ್ಗುರು ಕನ್ನಡ ಅಧಿಕೃತ ಇನ್‍ಸ್ಟಾಗ್ರಾಮ್ ಚಾನಲ್‍: https://www.instagram.com/sadhguru_kannada_official/ ಸದ್ಗುರು ಅಪ್ಲಿಕೇಶನ್ ಡೌನ್ಲೋಡ್ ಮಾಡಿ: http://onelink.to/sadhguru__app ಈಶ ಫೌಂಡೇಷನ್ ಕನ್ನಡ ಬ್ಲಾಗ್: https://isha.sadhguru.org/in/kn/wisdom ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: https://www.ishafoundation.org/ka/Ish… ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್‌ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ. Learn more about your ad choices. Visit megaphone.fm/adchoices
    続きを読む 一部表示
    7 分